alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ! ಅತ್ಯಾಚಾರ ಪ್ರಕರಣ ದಾಖಲಿಸಲು ಭ್ರೂಣದೊಂದಿಗೆ ತೆರಳಿದ ಯುವತಿ

ಉತ್ತರ ಪ್ರದೇಶದ ಅಮೋರಾದಲ್ಲಿ ಯುವತಿಯೊಬ್ಬಳು ಗರ್ಭಪಾತಕ್ಕೊಳಗಾದ ನಂತರ ಭ್ರೂಣದೊಂದಿಗೆ ಪೊಲಿಸ್ ಠಾಣೆಗೆ ತೆರಳಿ ಅತ್ಯಾಚಾರದ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ. ಸ್ಥಳೀಯ ಯುವಕನೊಬ್ಬ ಸತತ ಆರು ತಿಂಗಳ ಕಾಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಯುವತಿ ದೂರು ದಾಖಲಿಸಿದ್ದಾಳೆ.

ಮದುವೆಯಾಗುವುದಾಗಿ ನಂಬಿಸಿದ ಯುವಕ ಯುವತಿಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದ. ಆನಂತರದಲ್ಲಿ ಯುವತಿ ಗರ್ಭವತಿಯಾದಾಗ ಆಕೆಗೆ ಗರ್ಭಪಾತದ ಮಾತ್ರೆಗಳನ್ನ ತೆಗೆದುಕೊಳ್ಳುವಂತೆ ಬಲವಂತ ಮಾಡಿದ್ದ. ಮದುವೆಯನ್ನು ತಪ್ಪಿಸೋದೇ ಯುವಕನ ತಂತ್ರವಾಗಿತ್ತು ಅಂತ ಪೊಲೀಸರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...