alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಲ್ಮೆಟ್ ಧರಿಸದ ಸವಾರರಿಗೆ ಸಿಗಲ್ಲ ಪೆಟ್ರೋಲ್

A view from the helmet of a protest against the 'No Helmet No Petrol' rule organised by Pune city congress committee by offering helmets to commuters to fill the petrol in petrol pumps. Express Photo by Arul Horizon, 22-07-2016, Pune

ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಕಡ್ಡಾಯ. ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸಿದ್ರೆ ಫೈನ್ ಕಟ್ಟಬೇಕು. ಇನ್ಮುಂದೆ ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನವೇರಿದ್ರೆ  ಪೆಟ್ರೋಲ್ ಕೂಡ ಸಿಗೋದಿಲ್ಲ.

ಫಿರೋಜಾಬಾದ್ ನಲ್ಲಿ ಈ ಹೊಸ ನಿಯಮ ಜಾರಿಗೆ ತರಲಾಗಿದೆ. ಹೆಲ್ಮೆಟ್ ಇಲ್ಲದೆ ಬಂಕ್ ಗೆ ಬರುವ ವಾಹನ ಸವಾರರಿಗೆ ಪೆಟ್ರೋಲ್ ಸಿಗೋದಿಲ್ಲ. ಏಪ್ರಿಲ್ 30ರಿಂದ ಈ ನಿಯಮ ಜಾರಿಗೆ ಬರಲಿದೆ. ಸುರಕ್ಷಿತ ಸಂಚಾರಕ್ಕೆ ಮಹತ್ವ ನೀಡಿರುವ ಸ್ಥಳೀಯ ಸರ್ಕಾರ ಈ ಹೊಸ ರೂಲ್ಸ್ ಜಾರಿಗೆ ತಂದಿದೆ. ನಗರದಾದ್ಯಂತ ಬೈಕ್ ರ್ಯಾಲಿ ನಡೆಸಿ ಜನರಿಗೆ ಈ ಬಗ್ಗೆ ಸೂಚನೆ ನೀಡಲಾಗ್ತಾ ಇದೆ.

ಪೊಲೀಸ್ ಅಧೀಕ್ಷಕ ಅಜಯ್ ಕುಮಾರ್ ಹಾಗೂ ಡಿಎಂ ನೇಹಾ ಶರ್ಮಾ ಸ್ವತಃ ಹೆಲ್ಮೆಟ್ ಧರಿಸಿ ಬೈಕ್ ಓಡಿಸುವ ಮೂಲಕ ಜನರಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಫಿರೋಜಾಬಾದ್ ಸರ್ಕಾರದ ಈ ಕಾರ್ಯಕ್ಕೆ ಅನೇಕ ಸ್ವಯಂ ಸೇವಾ ಸಂಘಟನೆಗಳು ಬೆಂಬಲ ನೀಡಿವೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...