alex Certify
ಕನ್ನಡ ದುನಿಯಾ       Mobile App
       

Kannada Duniya

ವಿವಾಹವಾಗಲು ನಿರಾಕರಿಸಿದ ಯುವತಿಗೆ ಈತ ಮಾಡಿದ್ದೇನು ಗೊತ್ತಾ..?

Mathura-Woman-thrown-out-of-moving-carಯುವತಿಯೊಬ್ಬಳಿಗೆ ತನ್ನನ್ನು ವಿವಾಹವಾಗುವಂತೆ ಪದೇ ಪದೇ ಪೀಡಿಸುತ್ತಿದ್ದವನೊಬ್ಬ ಹಾಡಹಗಲೇ ಆಕೆಯನ್ನು ಅಪಹರಿಸಿ ಚಲಿಸುತ್ತಿರುವ ಕಾರಿನಿಂದ ಹೊರ ತಳ್ಳಿರುವ ಆಘಾತಕಾರಿ ಘಟನೆ ಮಥುರಾದಲ್ಲಿ ನಡೆದಿದೆ.

ಯುವತಿ ಎಟಿಎಂ ಗೆ ಹೋಗುತ್ತಿರುವ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಯುವಕ ತನ್ನ ಕಾರಿಗೆ ಬಲವಂತವಾಗಿ ಹತ್ತಿಸಿಕೊಂಡಿದ್ದಾನೆ. ಕಾರಿನಲ್ಲಿ ಹೋಗುತ್ತಿರುವಾಗಲೇ ಆಕೆಯ ಮುಂದೆ ಮತ್ತೇ ವಿವಾಹದ ಪ್ರಸ್ತಾಪವನ್ನಿಟ್ಟಿದ್ದಾನೆ.

ಇದಕ್ಕೆ ಯುವತಿ ನಿರಾಕರಿಸುತ್ತಿದ್ದಂತೆಯೇ ಆಕೆಗೆ ಸುತ್ತಿಗೆಯಿಂದ ಹೊಡೆದ ಆತ ಆಗ್ರಾ- ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿರುವ ಕಾರಿನಿಂದ ಆಕೆಯನ್ನು ಹೊರ ತಳ್ಳಿ ಹತ್ಯೆಗೆ ಯತ್ನಿಸಿದ್ದಾನೆ. ಯುವತಿ ಕಾರಿನಿಂದ ರಸ್ತೆಗೆ ಬೀಳುತ್ತಿದ್ದಂತೆಯೇ ಅಲ್ಲಿದ್ದವರು ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರೋಪಿ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...