alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಯೋಗಿ ಆದಿತ್ಯನಾಥ್ ಪೋಷಕರಿಗೆ ವೈ ಕೆಟಗರಿ ಭದ್ರತೆ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ ಸಿಂಗ್ ಬಿಷ್ಠ್ ಹಾಗೂ ಸಾವಿತ್ರಿ ದೇವಿ ಅವರಿಗೆ ವೈ ಕೆಟಗರಿ ಭದ್ರತೆ ಒದಗಿಸಲಾಗಿದೆ. ಅಲ್ಲದೇ ಮೂವರು ಶಂಕರಾಚಾರ್ಯರು, ಉತ್ತರಾಖಂಡದ ಹೈಕೋರ್ಟ್ ನ್ಯಾಯಾಧೀಶ ಹಾಗೂ ಹೊಸದಾಗಿ ಆಯ್ಕೆಯಾಗಿರುವ ಬಿಜೆಪಿ ರಾಜ್ಯಸಭಾ ಸಂಸದ ಅನಿಲ್ ಬಲುನಿ ಅವರಿಗೆ ಕೂಡ ವೈ ಕೆಟಗರಿ ಭದ್ರತೆಯನ್ನು ನೀಡಲಾಗಿದೆ.

ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ, ಶಂಕರಾಚಾರ್ಯ ವಸುದೇವಾನಂದ ಸರಸ್ವತಿ, ಶಂಕರಾಚಾರ್ಯ ರಾಜರಾಜೇಶ್ವರಮ್ ಸೇರಿದಂತೆ ಮತ್ತೂ ಇಬ್ಬರಿಗೆ ಭದ್ರತೆ ಒದಗಿಸಲಾಗಿದೆ.

ಇನ್ನು ರಾಜ್ಯ ಬಿಜೆಪಿ ಮುಖ್ಯಸ್ಥ ಅಜಯ್ ಭಟ್ ಹಾಗೂ ಸಂಸದ ಬಲುನಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಗೆ ಪತ್ರ ಬರೆದಿದ್ದು, ವೈ ಕೆಟಗರಿ ಭದ್ರತೆ ತಮಗೆ ಅವಶ್ಯಕವಿಲ್ಲ. ಹಾಗಾಗಿ ಅದನ್ನು ವಾಪಸ್ ತೆಗೆದುಕೊಳ್ಳಿ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...