alex Certify
ಕನ್ನಡ ದುನಿಯಾ       Mobile App
       

Kannada Duniya

ದೇಶದಲ್ಲೀಗ ಬ್ಯಾಚುಲರ್ ಸಿ.ಎಂ. ಗಳ ಹವಾ

cm-bahule

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅಧಿಕಾರ ವಹಿಸಿಕೊಂಡ ಬಳಿಕ, ದೇಶದಲ್ಲಿ ಬ್ಯಾಚುಲರ್ ಮುಖ್ಯಮಂತ್ರಿಗಳ ಹವಾ ಜೋರಾಗಿದೆ.

ಉತ್ತರ ಪ್ರದೇಶದ 26 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ ಯೋಗಿ ಆದಿತ್ಯನಾಥ್(44) ಬ್ಯಾಚುಲರ್ ಸಿ.ಎಂ.ಗಳ ಕ್ಲಬ್ ಸೇರಿದ್ದಾರೆ.

ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್(56), ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್(62), ಅಸ್ಸಾಮ್ ಸಿ.ಎಂ. ಸರ್ಬಾನಂದ್ ಸೋನೋವಾಲ್(54), ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್(70), ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(62) ಅವರ ಕ್ಲಬ್ ಗೆ ಯೋಗಿ ಆದಿತ್ಯನಾಥ್ ಸೇರಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರ ಹೊಸ ಪಕ್ಷ ಸ್ಥಾಪಿಸಿದರೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...