alex Certify
ಕನ್ನಡ ದುನಿಯಾ       Mobile App
       

Kannada Duniya

100 ದಿನಗಳ ಸಂಭ್ರಮಾಚರಣೆಯಲ್ಲಿ ಯೋಗಿ ಸರ್ಕಾರ

cm_breq8zi

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮಂಗಳವಾರ ಯುಪಿ ಸರ್ಕಾರದ 100 ದಿನಗಳ ರಿಪೋರ್ಟ್ ಕಾರ್ಡ್ ಮಂಡಿಸಿದ್ದಾರೆ. ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೆ ಸರ್ಕಾರ ಮಾಡಿದ ಕೆಲಸ ತೃಪ್ತಿ ತಂದಿದೆ ಎಂದಿದ್ದಾರೆ.

ಮೊದಲು 100 ದಿನಗಳಲ್ಲಿ ನಮ್ಮ ಸರ್ಕಾರ ಮಾಡಿದ ಕೆಲಸ ನನಗೆ ತೃಪ್ತಿ ತಂದಿದೆ ಎಂದು ಯೋಗಿ ಹೇಳಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಜನವರಿ 24ನ್ನು ಉತ್ತರ ಪ್ರದೇಶ ದಿವಸವನ್ನಾಗಿ ಪ್ರತಿವರ್ಷ ಆಚರಿಸಲಿದೆ ಎಂದ್ರು. ಕಳೆದ  14-15 ವರ್ಷಗಳಿಂದ ಉತ್ತರ ಪ್ರದೇಶದಲ್ಲಿ ಅಭಿವೃದ್ಧಿಯಾಗಿಲ್ಲ. ಕುಟುಂಬ ವಾದ ಹಾಗೂ ಜಾತಿ ವಾದದಲ್ಲಿ ರಾಜ್ಯ ಸಿಲುಕಿಕೊಂಡು ಒದ್ದಾಡ್ತಾ ಇತ್ತು ಎಂದು ಯೋಗಿ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಯಾವುದೇ ತಾರತಮ್ಯವಿಲ್ಲದೆ ಕೆಲಸ ಮಾಡ್ತಾ ಇದೆ. ಅತಿ ವೇಗದಲ್ಲಿ ಅಭಿವೃದ್ಧಿಯಾಗ್ತಾ ಇದೆ ಎಂದು ಯೋಗಿ ತಿಳಿಸಿದ್ದಾರೆ. ಯುಪಿಯಲ್ಲಿ ನಮ್ಮ ಸರ್ಕಾರ ಬರ್ತಾ ಇದ್ದಂತೆ ಮಹಿಳೆಯರು ನಿರಾಳರಾಗಿದ್ದಾರೆಂದು ಯೋಗಿ ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...