alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಲಾಸ್ ರೂಂನಲ್ಲಿ ವಿದ್ಯಾರ್ಥಿನಿ ಬಟ್ಟೆ ಬಿಚ್ಚಿ ವಿಡಿಯೋ ಮಾಡಿದ್ರು….

ಒಡಿಶಾದ ಶಾಲೆಯೊಂದರಲ್ಲಿ ಬಲವಂತವಾಗಿ ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿ ವಿಡಿಯೋ ಮಾಡಿದ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ರಕ್ಷಣೆಗೆ ಬಂದ ಶಿಕ್ಷಕಿಗೆ ಚಾಕು ತೋರಿಸಿ ಹೆದರಿಸಲಾಗಿದೆ. ಮೂವರು ಯುವಕರು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ತಮ್ಮ ಬಳಿಯಿದ್ದ ಚಾಕು ತೋರಿಸಿ ಬೆದರಿಸಿ ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿದ್ದಾರೆ. ನಂತ್ರ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬನ ಪತ್ತೆಗೆ ಬಲೆ ಬೀಸಲಾಗಿದೆ. ಇವರೆಲ್ಲ ಇದೇ ಶಾಲೆಯ ವಿದ್ಯಾರ್ಥಿಗಳು ಎನ್ನಲಾಗ್ತಿದೆ. ನನ್ನನ್ನು ಶಿಕ್ಷಕರು ರಕ್ಷಿಸಲು ಬಂದ್ರೆ ಚಾಕು ತೋರಿಸಿ ಬೆದರಿಸಿ ವಿಡಿಯೋ ಮಾಡಿದ್ದಾರೆ. ನನಗೆ ದೈಹಿಕ ಹಿಂಸೆ ನೀಡಿದ್ದಾರೆಂದು ಪೀಡಿತ ವಿದ್ಯಾರ್ಥಿನಿ ಹೇಳಿದ್ದಾಳೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ವಿಚಾರಣೆಗಾಗಿ ವಿಶೇಷ ತಂಡವನ್ನು ರಚನೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಶಾಲೆಗಳಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...