alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯತಮೆ ಭೇಟಿಗೆ ಬಂದವನ ಸ್ಥಿತಿ ಹೀಗಾಯ್ತು…!

ಪ್ರಿಯತಮೆ ಭೇಟಿ ಪ್ರೇಮಿಯೊಬ್ಬನಿಗೆ ದುಬಾರಿಯಾಗಿ ಪರಿಣಮಿಸಿದೆ. ಮೀರತ್ ನಲ್ಲಿ ಘಟನೆ ನಡೆದಿದೆ. ಪ್ರಿಯತಮೆ ಭೇಟಿಗೆ ಆಕೆ ಮನೆಗೆ ಬಂದ ಪ್ರೇಮಿ ಕುಟುಂಬಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಕೈಕಾಲು ಕಟ್ಟಿ ಹಾಕಿ ಕುಟುಂಬಸ್ಥರು ಪ್ರೇಮಿಗೆ ಒದೆ ನೀಡಿದ್ದಾರೆ. ಗ್ರಾಮಸ್ಥನೊಬ್ಬ ಇದ್ರ ವಿಡಿಯೋ ಮಾಡಿ ವೈರಲ್ ಮಾಡಿದ್ದಾನೆ.

ಮೀರತ್ ನ ಉತರಾಡ್ ಪ್ರದೇಶದಲ್ಲಿ ಘಟನೆ ನಡೆದಿದೆ. ಪ್ರೇಮಿ ಭೇಟಿಗೆ ಬಂದು ಸಿಕ್ಕಿಬಿದ್ದ ಯುವಕನಿಗೆ ಕುಟುಂಬಸ್ಥರ ಜೊತೆ ಗ್ರಾಮಸ್ಥರು ಸುಮಾರು 1 ಗಂಟೆಗಳ ಕಾಲ ಹೊಡೆದಿದ್ದಾರೆ. ನಂತ್ರ ಬೈದು ಯುವಕನನ್ನು ಅಲ್ಲಿಂದ ಕಳುಹಿಸಿದ್ದಾರೆ. ವೈರಲ್ ಆದ ವಿಡಿಯೋ ಪೊಲೀಸ್ ಕಣ್ಣಿಗೆ ಬಿದ್ದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆ ಮಾಡ್ತಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಯುತ್ತಿದೆ. ಆರೋಪಿಗಳಿಗೆ ಶಿಕ್ಷೆಯಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...