alex Certify
ಕನ್ನಡ ದುನಿಯಾ       Mobile App
       

Kannada Duniya

ಚಂಡಮಾರುತಕ್ಕೆ 19 ಬಲಿ

2017_1image_12_24_134399831t1-ll

ಅಮೆರಿಕಾದ ದಕ್ಷಿಣ ಭಾಗ ಚಂಡಮಾರುತಕ್ಕೆ ತತ್ತರಿಸಿ ಹೋಗಿದೆ. ಈಗಾಗಲೇ 19 ಮಂದಿ ಚಂಡಮಾರುತಕ್ಕೆ ಬಲಿಯಾಗಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದು, ಜಾರ್ಜಿಯಾ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಫ್ಲೋರಿಡಾದ ಉತ್ತರ ಭಾಗ ಹಾಗೂ ಜಾರ್ಜಿಯಾದ ದಕ್ಷಿಣ ಭಾಗದಲ್ಲಿ ವಾತಾವರಣ ಇನ್ನಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಶಕ್ತಿಶಾಲಿ ಸುಂಟರಗಾಳಿಯಿಂದಾಗಿ ಜನಜೀವನ ಸಂಪೂರ್ಣ ಹದಗೆಟ್ಟಿದೆ. ಮನೆ, ಮರಗಳು ನೆಲಕ್ಕುರುಳುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...