alex Certify
ಕನ್ನಡ ದುನಿಯಾ       Mobile App
       

Kannada Duniya

ವಿಮಾನ ತರಬೇತಿ ಪಡೆಯುತ್ತಿದ್ದ ಭಾರತೀಯ ಮೂಲದ ಯುವತಿ ಸಾವು

ಅಮೆರಿಕಾದ ಫ್ಲೋರಿಡಾದಲ್ಲಿ ವಿಮಾನ ತರಬೇತಿ ಪಡೆಯುತ್ತಿದ್ದ ಭಾರತೀಯ ಮೂಲದ ಯುವತಿಯೊಬ್ಬರು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

19 ವರ್ಷದ ನಿಶಾ ಸೆಜ್ವಾಲ್ ಸಾವನ್ನಪ್ಪಿದವರಾಗಿದ್ದು, ಇವರೊಂದಿಗೆ ತರಬೇತಿ ಪಡೆಯುತ್ತಿದ್ದ ಜಾರ್ಜ್ ಹಾಗೂ ತರಬೇತಿ ಶಾಲೆಯ ಪೈಲೆಟ್ ರಾಲ್ಫ್ ನೈಟ್ ಕೂಡ ಮೃತಪಟ್ಟಿದ್ದಾರೆ.

ಇವರುಗಳಿದ್ದ ವಿಮಾನ ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, 2017 ರಲ್ಲಿ ನಿಶಾ ಈ ತರಬೇತಿ ಶಾಲೆಗೆ ಪ್ರವೇಶ ಪಡೆದಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...