alex Certify
ಕನ್ನಡ ದುನಿಯಾ       Mobile App
       

Kannada Duniya

ಅಂಡರ್ ಪಾಸ್ ಗೆ ನುಗ್ಗಿದ ಬಸ್, 5 ಮಂದಿ ಸಾವು

ಮಾಸ್ಕೋ: ರಷ್ಯಾದ ಪಶ್ಚಿಮ ಮಾಸ್ಕೋದಲ್ಲಿ ಅಂಡರ್ ಪಾಸ್ ಗೆ ಖಾಸಗಿ ಬಸ್ ನುಗ್ಗಿ, ಐವರು ಸಾವನ್ನಪ್ಪಿದ್ದಾರೆ. ಮೆಟ್ರೋ ನಿಲ್ದಾಣದ ಬಳಿಯಲ್ಲಿನ ಪಾದಚಾರಿ ಸುರಂಗ ಮಾರ್ಗದಲ್ಲಿ ಈ ಘಟನೆ ನಡೆದಿದೆ.

ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್, ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಅಂಡರ್ ಪಾಸ್ ಗೆ ನುಗ್ಗಿದೆ. ಐವರು ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬಸ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷವೇ ಅವಘಡಕ್ಕೆ ಕಾರಣವೆನ್ನಲಾಗಿದ್ದು, ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...