alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ರೇಕಿಂಗ್: ವಿವಾಹ ಸಮಾರಂಭದ ಮೇಲಿನ ಬಾಂಬ್ ದಾಳಿಗೆ 40 ಮಂದಿ ಬಲಿ

ವಿವಾಹ ಸಮಾರಂಭದ ವೇಳೆ ನಡೆದ ಬಾಂಬ್ ದಾಳಿಯಲ್ಲಿ 40 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡಿರುವ ಘಟನೆ ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ನಡೆದಿದೆ.

60 ಕ್ಕೂ ಅಧಿಕ ಮಂದಿ ಗಾಯಗೊಂಡಿರುವರೆಂದು ಹೇಳಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈವರೆಗೂ ಘಟನೆಯ ನೈತಿಕ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲವಾಗಿದ್ದು, ಕಾರ್ಯಾಚರಣೆ ಬಿರುಸಿನಿಂದ ಸಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...