alex Certify
ಕನ್ನಡ ದುನಿಯಾ       Mobile App
       

Kannada Duniya

ಕೆನಡಾದ ಭಾರತೀಯ ರೆಸ್ಟೊರೆಂಟ್ ನಲ್ಲಿ ಸ್ಪೋಟ

ಕೆನಡಾದ ಒಂಟಾರಿಯೋದ ಮಿಸಿಸ್ಸಾಗಾದಲ್ಲಿರುವ ಭಾರತೀಯ ಮೂಲದವರ ರೆಸ್ಟೋರೆಂಟ್ ನಲ್ಲಿ ಸ್ಫೋಟ ಸಂಭವಿಸಿದ್ದು, 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

‘ಬಾಂಬೆ ಬೇಲ್’ ಹೆಸರಿನ ಈ ರೆಸ್ಟೋರೆಂಟ್ ನಲ್ಲಿ ಸ್ಥಳೀಯ ಕಾಲಮಾನ ರಾತ್ರಿ 10-30 ಕ್ಕೆ ಸ್ಫೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆಗೆ ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಪೋಟದ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸ್ಥಳವನ್ನು ಸುತ್ತುವರೆದಿರುವ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...