alex Certify
ಕನ್ನಡ ದುನಿಯಾ       Mobile App
       

Kannada Duniya

ಸುಷ್ಮಾ ಸ್ವರಾಜ್ ಗೆ ಕಿಡ್ನಿ ನೀಡಲು ಮುಂದೆ ಬಂದಿದ್ದಾರೆ ಇವರು

baloch-sushma_2bcn0ut

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಆರೋಗ್ಯದಲ್ಲಿ ಏರುಪೇರಾಗಿದೆ. ನಿನ್ನೆ ಸುಷ್ಮಾ ಸ್ವರಾಜ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಏಮ್ಸ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಸುಷ್ಮಾ ಸ್ವರಾಜ್ ಒಂದು ಕಿಡ್ನಿ ಹದಗೆಟ್ಟಿದ್ದು, ಕಿಡ್ನಿ ಕಸಿ ಮಾಡುವ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ.

ಸುಷ್ಮಾ ಸ್ವರಾಜ್ ಅನಾರೋಗ್ಯಕ್ಕೊಳಗಾಗಿರುವುದು ಕೇವಲ ಭಾರತೀಯರೊಂದೇ ಅಲ್ಲ ವಿದೇಶಿ ಅಭಿಮಾನಿಗಳಿಗೂ ನೋವುಂಟು ಮಾಡಿದೆ. ಸುಷ್ಮಾ ಬಹುಬೇಗ ಗುಣಮುಖರಾಗಲೆಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಈ ನಡುವೆ ಬಲೂಚಿಸ್ಥಾನದ ಜರ್ನಲಿಸ್ಟ್, ಸುಷ್ಮಾರಿಗೆ ಕಿಡ್ನಿ ನೀಡಲು ಮುಂದೆ ಬಂದಿದ್ದಾರೆ.

AHMAR MUSTIKHAN ಸುಷ್ಮಾ ಸ್ವರಾಜ್ ಗೆ ತಮ್ಮ ಒಂದು ಕಿಡ್ನಿ ನೀಡುವ ಆಶಯ ವ್ಯಕ್ತಪಡಿಸಿದ್ದಾರೆ. ಬುಧವಾರ ಸುಷ್ಮಾ ಸ್ವರಾಜ್ ಆರೋಗ್ಯ ಹದಗೆಟ್ಟಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಮಸ್ತಿಖಾನ್ ಟ್ವೀಟರ್ ಮಾಡಿದ್ದರು. ಭಗವಾನ್ ಕೃಷ್ಣ ಬಲೋಚ್ ಜನರ ಸಹೋದರಿ ಸುಷ್ಮಾ ಸ್ವರಾಜ್ ಅವರನ್ನು ಆದಷ್ಟು ಬೇಗ ಗುಣಮುಖರನ್ನಾಗಿ ಮಾಡಲಿ ಎಂದು ಟ್ವಿಟ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...