alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಾಫಿಕ್ ಜಾಮ್ ಗೆ ಕಾರಣವಾಯ್ತು ವಧು- ವರರ ಹೆಲಿಕಾಪ್ಟರ್

helicopter_654455ಶ್ರೀಮಂತರು ತಮ್ಮ ವಿವಾಹ ಸಮಾರಂಭ ವಿಭಿನ್ನವಾಗಿರಬೇಕೆಂಬ ಕಾರಣಕ್ಕೆ ವಿಶೇಷ ವಿಧಾನಗಳಿಗೆ ಮೊರೆ ಹೋಗುತ್ತಾರೆ. ಹಾಗೆಯೇ ಇಲ್ಲೊಂದು ಜೋಡಿ ಹೆಲಿಕಾಪ್ಟರ್ ಮೂಲಕ ವಿವಾಹ ಮಂಟಪಕ್ಕೆ ಹೋಗುವ ವೇಳೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಚೀನಾದ ಶಾಂಘೈ ಪ್ರಾಂತ್ಯದಲ್ಲಿ ಜುಲೈ 24 ರಂದು ಈ ಘಟನೆ ನಡೆದಿದ್ದು, ಈ ಜೋಡಿಯನ್ನು ಹೊತ್ತ ಹೆಲಿಕಾಪ್ಟರ್ ನಟ್ಟ ನಡು ರಸ್ತೆಯಲ್ಲೆ ಲ್ಯಾಂಡ್ ಆಗಿದೆ. ಇದರಿಂದಾಗಿ ರಸ್ತೆಯ ಇಕ್ಕೆಲಗಳಲ್ಲಿ ಕಿಲೋ ಮೀಟರ್ ಗಟ್ಟಲೇ ವಾಹನಗಳು ಸಾಲಾಗಿ ನಿಂತಿವೆ.

ಜನನಿಬಿಡ ರಸ್ತೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಸ್ಥಳೀಯಾಡಳಿತದಿಂದ ಅನುಮತಿ ಪಡೆಯಲಾಗಿದೆ ಎಂದು ಹೇಳುತ್ತಿದ್ದರೂ ಇದಕ್ಕೆ ಅನುಮತಿ ನೀಡಿದವರ ವಿರುದ್ಧ ಚೀನಾದ ಸಾಮಾಜಿಕ ಜಾಲತಾಣಗಳಲ್ಲಿ ಈಗ ಆಕ್ರೋಶ ವ್ಯಕ್ತವಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...