alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದ ಚೀನಾ

ಬೀಜಿಂಗ್: ಡ್ರ್ಯಾಗನ್ ನಾಡಲ್ಲಿ ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣ ನಿರ್ಮಾಣವಾಗ್ತಿದೆ. ಚೀನಾ ರಾಜಧಾನಿ ಬೀಜಿಂಗ್ ಹೊರವಲಯದಲ್ಲಿ ಬರೋಬ್ಬರಿ  78,000 ಕೋಟಿ ರೂ. ವೆಚ್ಚದಲ್ಲಿ 47 ಚ.ಕಿ.ಮೀ. ವಿಸ್ತಾರದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದೆ.

ಇದು ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣವಾಗಿದೆ. ಇದಕ್ಕಾಗಿ 10.6 ದಶಲಕ್ಷ ಕ್ಯೂಬಿಕ್ ಮೀಟರ್ ಸಿಮೆಂಟ್, 57,000 ಟನ್ ಸ್ಟೀಲ್ ಬಳಸಲಾಗುತ್ತಿದೆ.

2019 ರ ಅಕ್ಟೋಬರ್ ನಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದ್ದು, ಪ್ರತಿ ವರ್ಷ 10 ಕೋಟಿಗೂ ಅಧಿಕ ಪ್ರಯಾಣಿಕರು ಬಳಸಬಹುದಾಗಿದೆ. ಬೀಜಿಂಗ್ ನಿಂದ 45 ಕಿಲೋಮೀಟರ್ ದೂರದಲ್ಲಿ ನಿರ್ಮಾಣವಾಗುತ್ತಿರುವ ಅತಿದೊಡ್ಡ ವಿಮಾನ ನಿಲ್ದಾಣ ಕಾಮಗಾರಿ ವಿಶ್ವದ ಗಮನವನ್ನು ಸೆಳೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...