alex Certify
ಕನ್ನಡ ದುನಿಯಾ       Mobile App
       

Kannada Duniya

ಬಾತ್ ಟಬ್ ನಲ್ಲಿ ಬೆತ್ತಲಾದ ಮಾಡೆಲ್

ಸಾಮಾಜಿಕ ಜಾಲತಾಣಗಳಲ್ಲಿ ಮಾಡೆಲ್ ಗಳ ಸೆಕ್ಸಿ ಫೋಟೋಗಳು ಹರಿದಾಡೋದು ಸಾಮಾನ್ಯ ಸಂಗತಿ. ಆದ್ರೆ ಈ ಮಾಡೆಲ್ ಎಲ್ಲ ಮಾಡೆಲ್ ಗಳಂತಿಲ್ಲ. ಈ ಮಾಡೆಲ್ ಹೆಸರು Chloe khan.

ವಿಶ್ವದ ಅತ್ಯಂತ ಮಾದಕ ಮಾಡೆಲ್ ಎಂದೇ Chloe khan ಕರೆಯಲಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಸೆಕ್ಸಿ ಫೋಟೋಗಳನ್ನು ಅಪ್ಲೋಡ್ ಮಾಡಿ ಸುದ್ದಿ ಮಾಡ್ತಿರುತ್ತಾಳೆ Chloe khan. ಈಗ ಮತ್ತೊಂದು ಫೋಟೋ ಮೂಲಕ ಅಭಿಮಾನಿಗಳನ್ನು ತನ್ನತ್ತ ಸೆಳೆದಿದ್ದಾಳೆ.

ಬಾತ್ ಟಬ್ ನಲ್ಲಿ ಬೆತ್ತಲಾಗಿ ಫೋಟೋಕ್ಕೆ ಫೋಸ್ ನೀಡಿದ್ದಾಳೆ Chloe khan. ಈಕೆ ಈ ಫೋಟೋಕ್ಕೆ ಅಭಿಮಾನಿಗಳು ಲೈಕ್ ಒತ್ತುತ್ತಿದ್ದಾರೆ. ಫೋಟೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಹಂಚಿಕೊಂಡಿರುವ ಮಾಡೆಲ್ Announcing winner to come to this hotel for a 3 day luxury stay tonight at 8 pm ಎಂದು ಶೀರ್ಷಿಕೆ ಹಾಕಿದ್ದಾಳೆ.

ಇನ್ಸ್ಟ್ರಾಗ್ರಾಮ್ ನಲ್ಲಿ Chloe khan, 14 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾಳೆ. ಆಕೆ ಇನ್ಸ್ಟ್ರಾಗ್ರಾಮ್ ಅಕೌಂಟ್ ನಲ್ಲಿ ಬಿಕನಿ ಫೋಟೋ ಬಿಟ್ಟರೆ ಮತ್ತ್ಯಾವುದನ್ನೂ ನೋಡಲು ಸಾಧ್ಯವಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...