alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರಿಸ್ ಗೇಯ್ಲ್ ಅಭಿಮಾನಿಗಳಿಗೆ ಇಲ್ಲಿದೆ ಶಾಕಿಂಗ್ ಸುದ್ದಿ

ತಮ್ಮ ಹೊಡಿ ಬಡಿ ಆಟದ ಮೂಲಕವೇ ಅಭಿಮಾನಿಗಳ ಪಾಲಿನ ಆರಾಧ್ಯ ದೈವವಾಗಿದ್ದ ವೆಸ್ಟ್ ಇಂಡೀಸ್ ನ ಕ್ರಿಕೆಟ್ ದೈತ್ಯ ಕ್ರಿಸ್ ಗೇಯ್ಲ್ ಅಭಿಮಾನಿಗಳ ಪಾಲಿಗೆ ಕಹಿ ಸುದ್ದಿಯೊಂದು ಇಲ್ಲಿದೆ.

ವೆಸ್ಟ್ ಇಂಡೀಸ್ ತಂಡ 2019 ರ ವಿಶ್ವಕಪ್ ನಲ್ಲಿ ಪಾಲ್ಗೊಳ್ಳುವ ಅರ್ಹತೆ ಪಡೆದುಕೊಳ್ಳುತ್ತಿದ್ದಂತೆಯೇ ಕ್ರಿಸ್ ಗೇಯ್ಲ್, ಇದು ತಮ್ಮ ಕಡೆಯ ವಿಶ್ವ ಕಪ್ ಪಂದ್ಯಾವಳಿ ಎಂದು ಹೇಳುವ ಮೂಲಕ ನಿವೃತ್ತಿ ನಿರ್ಧಾರದ ಸುಳಿವು ನೀಡಿದ್ದಾರೆ.

ಇಂಡಿಯನ್ ಪ್ರಿಮಿಯರ್ ಕ್ರಿಕೆಟ್ ಲೀಗ್ ನಲ್ಲಿ ಈ ಹಿಂದೆ ಕ್ರಿಸ್ ಗೇಯ್ಲ್ ರಿಗೆ ಭಾರೀ ಡಿಮ್ಯಾಂಡ್ ಇತ್ತಾದರೂ ಇತ್ತೀಚಿನ ದಿನಗಳಲ್ಲಿ ಅವರ ಆಟ ಮಂಕಾದ ಕಾರಣ ಈ ಬಾರಿಯ ಐಪಿಎಲ್ ನಲ್ಲಿ ಅವರನ್ನು ಕೇಳುವವರೇ ಇಲ್ಲದಂತಾಗಿತ್ತು. ಕಡೆಗೂ ಮೂಲಬೆಲೆಗೆ ಕ್ರಿಸ್ ಗೇಯ್ಲ್ ಸೇಲಾಗಿದ್ದು, ಮುಂಬರುವ ವಿಶ್ವಕಪ್ ನಂತರ ನಿವೃತ್ತಿಯಾಗುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...