alex Certify
ಕನ್ನಡ ದುನಿಯಾ       Mobile App
       

Kannada Duniya

ದಾವೂದ್ ಇಬ್ರಾಹಿಂಗೆ ಹಾರ್ಟ್ ಅಟ್ಯಾಕ್

dawod-hert

ಕರಾಚಿ: ಮುಂಬೈ ಸರಣಿ ಸ್ಪೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಹೃದಯಾಘಾತವಾಗಿದ್ದು, ಕರಾಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಬ್ರೇನ್ ಟ್ಯೂಮರ್ ಕಾರಣಕ್ಕೆ ದಾವೂದ್ ಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿದೆ.

ಏಪ್ರಿಲ್ 19 ರ ಬಳಿಕ ದಾವೂದ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...