alex Certify
ಕನ್ನಡ ದುನಿಯಾ       Mobile App
       

Kannada Duniya

ರೋಗಿಯ ಮುಂದೆಯೇ ಕುಸಿದು ಬಿದ್ದು ಸಾವನ್ನಪ್ಪಿದ ವೈದ್ಯೆ

ವಿಶ್ರಾಂತಿ ಇಲ್ಲದೆ ಸತತ 18 ಗಂಟೆಗಳ ಕಾಲ ಕಾರ್ಯ ನಿರ್ವಹಿಸಿದ ವೈದ್ಯೆಯೊಬ್ಬರು ರೋಗಿಯನ್ನು ಪರೀಕ್ಷಿಸುತ್ತಿದ್ದ ವೇಳೆಯೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಚೀನಾದ ಶಾಂಕ್ಸಿ ಪ್ರಾಂತ್ಯದ ಜಿಂಜ್ಹಾಂಗ್ ನಗರದಲ್ಲಿ ನಡೆದಿದೆ.

ತಜ್ಞ ವೈದ್ಯೆ 43 ವರ್ಷದ ಜಯು ಬಿಯಾಂಗ್ ಸಿಯಾಂಗ್ ಮೃತಪಟ್ಟ ತಜ್ಞ ವೈದ್ಯೆಯಾಗಿದ್ದು, ಇವರು ಯುಸಿ ಡಿಸ್ಟ್ರಿಕ್ ಪೀಪಲ್ಸ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಡಿಸೆಂಬರ್ 29 ರಂದು ಸತತ 18 ಗಂಟೆಗಳ ಕಾಲ ಕಾರ್ಯ ನಿರ್ವಹಿಸಿದ ವೈದ್ಯೆ, ಮನೆಗೆ ತೆರಳುವ ಮುನ್ನ ರೋಗಿಯೊಬ್ಬರ ತಪಾಸಣೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ICU ನಲ್ಲಿಟ್ಟು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...