alex Certify
ಕನ್ನಡ ದುನಿಯಾ       Mobile App
       

Kannada Duniya

ಎರಡು ವಾರಗಳಲ್ಲಿ ಐದು ರಾಷ್ಟ್ರ ಸುತ್ತಲಿರುವ ಟ್ರಂಪ್

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ ಏಷ್ಯಾ ರಾಷ್ಟ್ರಗಳ ಪ್ರವಾಸ ಶುರುವಾಗಿದೆ. ಡೊನಾಲ್ಡ್ ಟ್ರಂಪ್ ಐದು ದೇಶಗಳಿಗೆ ತೆರಳಲಿದ್ದಾರೆ. ದೀರ್ಘ ಎರಡು ವಾರಗಳ ಪ್ರವಾಸ ಇದಾಗಿದ್ದು, ಇದೇ ಮೊದಲ ಬಾರಿ ಅಮೆರಿಕಾ ಅಧ್ಯಕ್ಷರೊಬ್ಬರು ಇಷ್ಟು ದೊಡ್ಡ ಪ್ರವಾಸ ಕೈಕೊಳ್ಳುತ್ತಿರುವುದು ವಿಶೇಷವಾಗಿದೆ.

ಟ್ರಂಪ್ ಜಪಾನ್, ದಕ್ಷಿಣ ಕೊರಿಯಾ, ಚೀನಾ, ವಿಯೆಟ್ನಾಂ ಮತ್ತು ಪಿಲಿಫೈನ್ಸ್ ಗೆ ಭೇಟಿ ನೀಡಲಿದ್ದಾರೆ. ಉತ್ತರ ಕೊರಿಯಾಕ್ಕೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ಟ್ರಂಪ್ ಈ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗ್ತಿದೆ. ಈ ವೇಳೆ ಪಿಲಿಫೈನ್ಸ್ ನಲ್ಲಿ ನಡೆಯುವ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಈ ಹಿಂದೆ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಟ್ರಂಪ್ ಪಾಲ್ಗೊಳ್ಳುವುದು ಅನುಮಾನವಾಗಿತ್ತು. ಆದ್ರೀಗ ಅವರು ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಟ್ರಂಪ್ ಏಷ್ಯಾ ಭೇಟಿ ಮಹತ್ವ ಪಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...