alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ ಬುಕ್ ಬಳಕೆದಾರರಿಗೊಂದು ‘ಶಾಕಿಂಗ್’ ಸಂಗತಿ

ಮಾಹಿತಿ ಸೋರಿಕೆ ಕಾರಣಕ್ಕಾಗಿ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಜನಪ್ರಿಯ ಸಾಮಾಜಿಕ ಜಾಲತಾಣ ಫೇಸ್ ಬುಕ್, ಈಗ ಮತ್ತೊಮ್ಮೆ ಇದೇ ಕಾರಣಕ್ಕೆ ಸುದ್ದಿಗೆ ಬಂದಿದೆ.

ಸುಮಾರು 12 ಕೋಟಿ ಫೇಸ್ಬುಕ್ ಬಳಕೆದಾರರ ಮಾಹಿತಿ ಈಗ ಸೋರಿಕೆಯಾಗಿದೆ ಎನ್ನಲಾಗಿದ್ದು, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ತಜ್ಞರೊಬ್ಬರು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಬಳಕೆದಾರರನ್ನು ಆಕರ್ಷಿಸುವ ರೀತಿಯಲ್ಲಿ ಪ್ರಶ್ನೆ ಹಾಗೂ ಉತ್ತರ ನೀಡುವ ಆಪ್ ಗಳು ಫೇಸ್ ಬುಕ್ ನಲ್ಲಿದ್ದು, ಇದನ್ನು ಬಳಸಿದ ವೇಳೆ ಅಂತಹ ಬಳಕೆದಾರರ ಹೆಸರು, ಹುಟ್ಟಿದ ದಿನಾಂಕ, ಫೇಸ್ ಬುಕ್ ಫ್ರೆಂಡ್ಸ್, ಸ್ಟೇಟಸ್ ಸೇರಿದಂತೆ ಎಲ್ಲ ಮಾಹಿತಿ ಸೋರಿಕೆಯಾಗುತ್ತದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...