alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ ಬುಕ್ ಬಳಕೆದಾರರಿಗೊಂದು ಶಾಕಿಂಗ್ ನ್ಯೂಸ್

ಸಾಮಾಜಿಕ ಜಾಲತಾಣ ಫೇಸ್ ಬುಕ್ ಬಳಕೆದಾರರಿಗೊಂದು ಶಾಕಿಂಗ್ ನ್ಯೂಸ್ ಇಲ್ಲಿದೆ. ಫೇಸ್ ಬುಕ್ ನಲ್ಲಿ ನೀವು ಹಂಚಿಕೊಳ್ಳುವ ಮಾಹಿತಿಗಳು ಅಧಿಕೃತವಾಗಿಯೇ ಸೋರಿಕೆಯಾಗುತ್ತಿದೆ ಎಂದು ‘ದಿ ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.

ಕೇವಲ ಬಳಕೆದಾರರ ವೈಯಕ್ತಿಕ ಮಾಹಿತಿ ಮಾತ್ರವಲ್ಲ, ಫೇಸ್ ಬುಕ್ ಲಿಸ್ಟ್ ನಲ್ಲಿರುವ ಸ್ನೇಹಿತರ ಮಾಹಿತಿಗಳೂ ಸಹ ಸೋರಿಕೆಯಾಗುತ್ತಿದೆ ಎಂದು ಹೇಳಲಾಗಿದೆ.

ಸ್ಯಾಮ್ಸಂಗ್, ಆಪಲ್, ಮೈಕ್ರೋಸಾಫ್ಟ್ ಸೇರಿದಂತೆ 60ಕ್ಕೂ ಅಧಿಕ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಫೇಸ್ ಬುಕ್, ತನ್ನ ಬಳಕೆದಾರರ ಡೇಟಾವನ್ನು ಇವರುಗಳಿಗೆ ನೀಡುತ್ತಿದೆ ಎನ್ನಲಾಗಿದೆ. ಹೀಗಾಗಿ ಡೇಟಾ ಸೋರಿಕೆ ಅಧಿಕೃತವಾಗಿಯೇ ನಡೆಯುತ್ತಿದೆ ಎಂದು ಇದರಿಂದ ಸ್ಪಷ್ಟವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...