alex Certify
ಕನ್ನಡ ದುನಿಯಾ       Mobile App
       

Kannada Duniya

‘ಟ್ರಂಪ್ ಟವರ್’ ನಲ್ಲಿ ಅಗ್ನಿ ಅನಾಹುತ

ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಒಡೆತನದ ‘ಟ್ರಂಪ್ ಟವರ್’ ನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಸೋಮವಾರ ಬೆಳಿಗ್ಗೆ ಸಂಭವಿಸಿರುವ ಈ ಅಗ್ನಿ ಅನಾಹುತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 7 ಗಂಟೆ ಸುಮಾರಿಗೆ ಟ್ರಂಪ್ ಟವರ್ ನ 58 ನೇ ಅಂತಸ್ತಿನ ಕಟ್ಟಡದಲ್ಲಿನ 5th ಅವೆನ್ಯೂದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವ್ಯಾಪಕ ಹೊಗೆ ಹರಡಿದೆ.

ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ 84 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿವೆ. ಟ್ರಂಪ್ ಆರ್ಗನೈಜೇಷನ್ ಉಪಾಧ್ಯಕ್ಷ ಹಾಗೂ ಡೋನಾಲ್ಡ್ ಟ್ರಂಪ್ ಅವರ ಮೂರನೇ ಪುತ್ರ ಎರಿಕ್ ಟ್ರಂಪ್ ಈ ಕುರಿತು ಟ್ವೀಟ್ ಮಾಡಿದ್ದು, “There was a small electrical fire in a cooling tower on the roof of Trump Tower. The New York Fire Department was here within minutes and did an incredible job. The men and women of the #FDNYare true heroes and deserve our most sincere thanks and praise!” ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...