alex Certify
ಕನ್ನಡ ದುನಿಯಾ       Mobile App
       

Kannada Duniya

ನವಾಜ್ ಷರೀಫ್ ಗೆ 10, ಪುತ್ರಿಗೆ 7 ವರ್ಷ ಜೈಲು ಶಿಕ್ಷೆ

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲೇ ಮಾಜಿ ಪ್ರಧಾನಿ ನವಾಜ್ ಷರೀಫ್ ರಿಗೆ ಭಾರಿ ಹಿನ್ನಡೆಯಾಗಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ನವಾಜ್ ಷರೀಫ್ ಮತ್ತವರ ಪುತ್ರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಇಸ್ಲಾಮಾಬಾದ್ ನ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ಈ ತೀರ್ಪು ನೀಡಿದ್ದು, ನವಾಜ್ ಷರೀಫ್ ರಿಗೆ 10 ವರ್ಷ ಹಾಗೂ ಅವರ ಪುತ್ರಿ ಮರಿಯಮ್ ಗೆ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.

ಪನಾಮ ಪೇಪರ್ಸ್ 3 ಹಗರಣಗಳ ಪೈಕಿ ಒಂದು ಪ್ರಕರಣದ ತೀರ್ಪು ಈಗ ಹೊರಬಿದ್ದಿದ್ದು, ನ್ಯಾಯಾಧೀಶರು ತೀರ್ಪು ನೀಡುವ ವೇಳೆ ನವಾಜ್ ಷರೀಫ್ ಹಾಜರಿರಲಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...