alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಬ್ಬ ಭಾರತೀಯನ ಹತ್ಯೆಗೆ ಯತ್ನ

us-ind-gobak

ವಾಷಿಂಗ್ಟನ್: ಅಮೆರಿಕದಲ್ಲಿ ‘ದೇಶ ಬಿಟ್ಟು ತೊಲಗು’ ಎಂದು ಮತ್ತೊಬ್ಬ ಭಾರತೀಯನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಹೈದರಾಬಾದ್ ಮೂಲದ ಟೆಕ್ಕಿ ಶ್ರೀನಿವಾಸ್ ಕುಚಿಬೋಟ್ಲಾ ಅವರನ್ನು ಜನಾಂಗೀಯ ದ್ವೇಷದಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಅದಾಗಿ 10 ದಿನಗಳ ಅಂತರದಲ್ಲಿ ಭಾರತೀಯ ಮೂಲದ ವ್ಯಾಪಾರಿ ಹರ್ನೀಶ್ ಪಟೇಲ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಇದರ ಬೆನ್ನಲ್ಲೇ ಮತ್ತೊಂದು ಕೆಂಟ್ ನಲ್ಲಿ ಘಟನೆ ನಡೆದಿದೆ. ದೇಶ ಬಿಟ್ಟು ತೊಲಗು ಎಂದು 39 ವರ್ಷದ ಭಾರತೀಯ ಮೂಲದ ವ್ಯಕ್ತಿಯ ಮೇಲೆ ದಾಳಿ ನಡೆಸಲಾಗಿದೆ.

ದಾಳಿಗೆ ಒಳಗಾದ ಸಿಖ್ ಸಮುದಾಯದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ್ದು, ಎಫ್.ಬಿ.ಐ.ನಿಂದ ತನಿಖೆ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...