alex Certify
ಕನ್ನಡ ದುನಿಯಾ       Mobile App
       

Kannada Duniya

ಸೌದಿಯಲ್ಲಿ ಮೊದಲ ಬಾರಿಗೆ ‘ಗೋಲ್ಡ್’ ಬಿಡುಗಡೆ

ಅಕ್ಷಯ್ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಗೋಲ್ಡ್’ ಸೌದಿ ಅರೇಬಿಯಾದಲ್ಲಿ ಬಿಡುಗಡೆಯಾಗುತ್ತಿರುವ ಪ್ರಥಮ ಬಾಲಿವುಡ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರೀಮಾ ಕಾಟ್ಗಿ ನಿರ್ದೇಶನದ ಕ್ರೀಡಾ ವಿಷಯವನ್ನೊಳಗೊಂಡ ಗೋಲ್ಡ್ ಚಿತ್ರವು ರಜನೀಕಾಂತ್ ಅವರ ಕಾಲಾ ಚಿತ್ರದ ಬಳಿಕ ಗಲ್ಫ್‌ ನ ಚಿತ್ರ ಮಂದಿರದಲ್ಲಿ ಸ್ಥಾನ ಪಡೆದುಕೊಳ್ಳುತ್ತಿದೆ.

ನಟ ಅಕ್ಷಯ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದು, ಭಾರತ ಮೊದಲ ಬಾರಿಗೆ ಚಿನ್ನದ ಪದಕ ಗೆದ್ದ ಕಥೆಯನ್ನೊಳಗೊಂಡ ಗೋಲ್ಡ್ ಚಿತ್ರ ಸೌದಿ ರಾಜಧಾನಿಯಲ್ಲಿ ಮೊದಲ ಬಾರಿಗೆ ಬಾಲಿವುಡ್ ಚಿತ್ರವಾಗಿ ಇಂದಿನಿಂದ ಪ್ರದರ್ಶನವಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. 1948ರ ಲಂಡನ್ ಒಲಂಪಿಕ್ಸ್ ನಲ್ಲಿ ಭಾರತ ಮೊದl ಬಾರಿಗೆ ಚಿನ್ನದ ಪದಕ ಗೆದ್ದ ಐತಿಹಾಸಿಕ ಕತೆಯನ್ನು ಗೋಲ್ಡ್ ಚಿತ್ರವು ನೆನಪಿಸುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...