alex Certify
ಕನ್ನಡ ದುನಿಯಾ       Mobile App
       

Kannada Duniya

ಒತ್ತಡಕ್ಕೆ ಮಣಿದ ಪಾಕ್: ಮತ್ತೆ ಬಂಧಿಯಾದ ಹಫೀಜ್ ಸಯೀದ್

ಭಾರತ ಮತ್ತು ಅಂತರಾಷ್ಟ್ರೀಯ ಒತ್ತಡಕ್ಕೆ ಪಾಕಿಸ್ತಾನ ಮಣಿದಿದೆ. ಮತ್ತೆ ಭಯೋತ್ಪಾದಕ  ಮುಂಬೈ ದಾಳಿಯ ರುವಾರಿ ಹಫೀಜ್ ಸಯೀದ್ ನನ್ನು ಪಾಕ್ ಬಂಧಿಸಿದೆ. ಮೂಲಗಳ ಪ್ರಕಾರ ಪಾಕಿಸ್ತಾನ ಯಾವ ಆರೋಪದ ಮೇಲೆ ಹಫೀಜ್ ಸಯೀದ್ ನನ್ನು ಬಂಧಿಸಿದೆ ಎಂಬುದು ತಿಳಿದುಬಂದಿಲ್ಲ.

ಮೂರ್ನಾಲ್ಕು ದಿನಗಳ ಹಿಂದಷ್ಟೇ ಪಾಕಿಸ್ತಾನ ಕೋರ್ಟ್ ಸಾಕ್ಷ್ಯಾಧಾರದ ನೆಪ ಹೇಳಿ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಿತ್ತು. ಆದ್ರೆ ಹಫೀಜ್ ಬಿಡುಗಡೆಯಾಗ್ತಿದ್ದಂತೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಜೊತೆಗೆ ಅಮೆರಿಕಾ ಕೂಡ ಹಫೀಜ್ ಸಯೀದ್ ನನ್ನು ಮತ್ತೆ ಬಂಧಿಸುವಂತೆ ಹೇಳಿತ್ತು. ಈ ಎಲ್ಲ ಒತ್ತಡಕ್ಕೆ ಮಣಿದು ಪಾಕ್ ಸಯೀದ್ ನನ್ನು ಬಂಧಿಸಿದೆ ಎನ್ನಲಾಗ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...