alex Certify
ಕನ್ನಡ ದುನಿಯಾ       Mobile App
       

Kannada Duniya

ಸಿನಿಮೀಯ ರೀತಿಯಲ್ಲಿ ಐಸಿಸ್ ಉಗ್ರರ ಫಿನಿಶ್

riyad

ರಿಯಾದ್: ಸೌದಿ ಅರೇಬಿಯಾ ರಾಜಧಾನಿ ರಿಯಾದ್ ನಲ್ಲಿ, ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಇಬ್ಬರು ಐಸಿಸ್ ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಜನವಸತಿ ಪ್ರದೇಶದಲ್ಲಿ ಸ್ಪೋಟಕಗಳೊಂದಿಗೆ ಅವಿತಿದ್ದ ಉಗ್ರರು ಬಾಂಬ್ ದಾಳಿಗೆ ಸಂಚು ರೂಪಿಸಿದ್ದಾರೆ.

ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಉಗ್ರರನ್ನು ಸುತ್ತುವರೆದಾಗ, ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸರು ಪಿಸ್ತೂಲ್ ನಿಂದ ಸಿನಿಮೀಯ ರೀತಿಯಲ್ಲಿ ಗುಂಡು ಹಾರಿಸಿ, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಘಟನೆಯ ದೃಶ್ಯಗಳೆಲ್ಲಾ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರ ಸಾಹಸದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

 

https://youtu.be/vu_DTPEmYY4

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...