alex Certify
ಕನ್ನಡ ದುನಿಯಾ       Mobile App
       

Kannada Duniya

ಢಾಕಾದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನದೊಂದಿಗೆ ಸಿಕ್ಕ ಬಿದ್ದ ಭಾರತೀಯ

ಬಾಂಗ್ಲಾದೇಶದ ಕಸ್ಟಮ್ ಅಧಿಕಾರಿಗಳು, ಢಾಕಾದ ಹಜರತ್ ಶಾಹ್ ಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 4.7 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಕಳ್ಳಸಾಗಣೆ ಮಾಡಿದ ಆರೋಪದಡಿ ಭಾರತೀಯ ಮೂಲದ ಅರ್ಷದ್ ಅಯಾಜ್ ಅಹಮದ್ ನನ್ನು ಬಂಧಿಸಿದ್ದಾರೆ. ಆರೋಪಿ ಏರ್ ಲೈನ್ಸ್ ವಿಮಾನದ ಮೂಲಕ ಥಾಯ್ಲೆಂಡ್ ಗೆ ಪ್ರಯಾಣ ಬೆಳೆಸುತ್ತಿದ್ದ.

ಖಚಿತ ಮಾಹಿತಿಯ ಮೇರೆಗೆ ಕಸ್ಟಮ್ ಅಧಿಕಾರಿಗಳು ಸುಮಾರು 22 ಚಿನ್ನದ ಬಾರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಗುರುವಾರ ಮಧ್ಯಾಹ್ನ 1 ರ ಸುಮಾರಿಗೆ ಈ ಘಟನೆ ನಡೆದಿದೆ. ಬಂಧಿತನಿಂದ ಕಸ್ಟಮ್ ಅಧಿಕಾರಿಗಳು ಅಗತ್ಯ ಮಾಹಿತಿ ಪಡೆದಿದ್ದು, ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...