alex Certify
ಕನ್ನಡ ದುನಿಯಾ       Mobile App
       

Kannada Duniya

ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಮೆರಿಕಾದಲ್ಲಿ ಭರದ ಸಿದ್ಧತೆ

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಇದಕ್ಕಾಗಿ ವಿಶ್ವದ ಎಲ್ಲೆಡೆ ಸಿದ್ಧತೆಗಳು ನಡೆಯುತ್ತಿದ್ದು, ಅಮೆರಿಕಾದಲ್ಲಿರುವ ಭಾರತೀಯರು ಕೂಡ ಶನಿವಾರ ಹಾಗೂ ಭಾನುವಾರ ತಾಲೀಮು ನಡೆಸಿದ್ದಾರೆ.

ಕ್ಯಾಪಿಟಲ್ ಹಿಲ್ ಸೇರಿದಂತೆ ವಿವಿಧ ಐತಿಹಾಸಿಕ ಸ್ಥಳಗಳಲ್ಲಿ ಸಾವಿರಾರು ಭಾರತೀಯರು ಯೋಗ ಪ್ರದರ್ಶನ ನೀಡಿದ್ದಾರೆ. ಅಮೆರಿಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಈ ಕಾರ್ಯಕ್ರಮ ಆಯೋಜಿಸಿದ್ದು, ಮಕ್ಕಳ ಮಲ್ಲಕಂಬ ಎಲ್ಲರ ಗಮನ ಸೆಳೆದಿದೆ.

ಜೂನ್ 21ರ ಗುರುವಾರದಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತೀಯರು ಮಾತ್ರವಲ್ಲದೆ ಅಮೆರಿಕನ್ನರೂ ಪಾಲ್ಗೊಳ್ಳಲಿದ್ದು, ಇದಕ್ಕಾಗಿ ಭಾರಿ ಸಿದ್ಧತೆಗಳು ನಡೆದಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...