alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರಲ್ಲಿ ಸರಸವಾಡುವಾಗಲೇ ಬಂದೆರಗಿತ್ತು ಸಾವು

car-tiland

ಚಲಿಸುತ್ತಿದ್ದ ಕಾರಿನಲ್ಲೇ ಸರಸವಾಡುತ್ತಿದ್ದ ಸಂದರ್ಭದಲ್ಲಿ ಶಿಕ್ಷಕನೊಬ್ಬ ಸಾವು ಕಂಡ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ.

ಅತಿವೇಗವಾಗಿ ಚಲಿಸುತ್ತಿದ್ದ ಕಾರ್ 3 ಪಲ್ಟಿಯಾಗಿ ಅಪಘಾತಕ್ಕೀಡಾಗಿದ್ದು, ಹಿಂದಿನ ಸೀಟ್ ನಲ್ಲಿ ಸರಸವಾಡುತ್ತಿದ್ದ ಶಿಕ್ಷಕ ಸಾವನ್ನಪ್ಪಿದ್ದಾನೆ.

ಆತನೊಂದಿಗಿದ್ದ ಯುವತಿ ಅರೆಬೆತ್ತಲಾಗಿದ್ದು, ಆಕೆಯನ್ನು ರಕ್ಷಿಸಲಾಗಿದೆ. ಚಾಲಕ ಗಾಯಗೊಂಡಿದ್ದಾನೆ.

ಅಪಘಾತವಾದ ಸಂದರ್ಭದಲ್ಲಿ ಐರಿಶ್ ಶಿಕ್ಷಕ ಜಾನ್ ಮ್ಯಾಲೋನ್(39) ಬೆತ್ತಲಾಗಿದ್ದ. ಆತನೊಂದಿಗೆ ಥೈಲ್ಯಾಂಡ್ ಯುವತಿ ಇದ್ದಳು ಎಂದು ಪೊಲೀಸರು ಹೇಳಿದ್ದಾರೆ. ಭೀಕರ ಕಾರ್ ಅಪಘಾತದ ದೃಶ್ಯ ಸಿ.ಸಿ. ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...