alex Certify
ಕನ್ನಡ ದುನಿಯಾ       Mobile App
       

Kannada Duniya

ನವಾಜ್ ಶರೀಫ್ ಜೈಲು ಶಿಕ್ಷೆ ರದ್ದು ಮಾಡಿದ ಕೋರ್ಟ್

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ ನೆಮ್ಮದಿ ಸಿಕ್ಕಿದೆ. ಇಸ್ಲಾಬಾಮಾದ್ ಹೈಕೋರ್ಟ್ ಷರೀಫ್ ಜೈಲು ಶಿಕ್ಷೆಯನ್ನು ರದ್ದು ಮಾಡಿದೆ.

ಶರೀಫ್ ಕುಟುಂಬ ನವಾಜ್ ಶರೀಫ್ ಶಿಕ್ಷೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು. ಅದ್ರ ವಿಚಾರಣೆ ನಡೆಸಿದ ಹೈಕೋರ್ಟ್ ನವಾಜ್ ಶರೀಫ್ ಗೆ ನೆಮ್ಮದಿ ಸುದ್ದಿ ನೀಡಿದೆ. ಜೈಲು ಶಿಕ್ಷೆ ಅಮಾನತುಗೊಳಿಸಿದ್ದು, ನವಾಜ್ ಶರೀಫ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಅವೆನಿಫೀಲ್ಡ್ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್​ಗೆ 10 ವರ್ಷ ಜೈಲು ಶಿಕ್ಷೆಯಾಗಿತ್ತು. ಮಗಳಿಗೆ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಪಾಕಿಸ್ತಾನದ ಅಕೌಂಟೆಬಿಲಿಟಿ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಶರೀಫ್ ಕುಟುಂಬ ಹೈಕೋರ್ಟ್ ಮೆಟ್ಟಿಲೇರಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...