alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಲದ ದೊರೆ ವಿಜಯ್ ಮಲ್ಯ ಅರೆಸ್ಟ್

ಲಂಡನ್: ಭಾರತದ ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 9000 ಕೋಟಿ ರೂ. ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಲಂಡನ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಬ್ಯಾಂಕ್ ಗಳಿಗೆ ಸಾಲ ಕೊಡಬೇಕಿರುವ ಮಲ್ಯ ವಿರುದ್ಧ ಸಿ.ಬಿ.ಐ. ಮತ್ತು ಜಾರಿ ನಿರ್ದೇಶನಾಲಯದಲ್ಲಿ ಕೇಸ್ ದಾಖಲಾಗಿವೆ.

ಲಂಡನ್ ನಲ್ಲಿ ಕಳೆದ ಬಾರಿ ಬಂಧಿತರಾಗಿದ್ದ ಮಲ್ಯ ಕೆಲವೇ ಗಂಟೆಯಲ್ಲಿ ವೆಸ್ಟ್ ಮಿನಿಸ್ಟರ್ ಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದರು.

ಇಂದು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಲಂಡನ್ ಪೊಲೀಸರು ಮಲ್ಯರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...