alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ರೇಕಿಂಗ್ ! ಲಂಡನ್ ನಲ್ಲಿ ಉಗ್ರರಿಂದ ಫೈರಿಂಗ್

londiomd

ಲಂಡನ್: ಲಂಡನ್ ಪಾರ್ಲಿಮೆಂಟ್ ನಲ್ಲಿ ಅಧಿವೇಶನ ನಡೆಯುವಾಗಲೇ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.

ಸಂಸತ್ ಭವನದ ಸಮೀಪ ಬಾಂಬ್ ಸ್ಪೋಟಿಸಿದ್ದು, ಮನ ಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ಭದ್ರತಾ ಸಿಬ್ಬಂದಿ ಸ್ಥಳದಲ್ಲಿ ನಿಯೋಜನೆಗೊಂಡಿದ್ದು, ಉಗ್ರರನ್ನು ಸದೆ ಬಡಿಯಲು ಕಾರ್ಯಾಚರಣೆ ನಡೆಸಲಾಗಿದೆ.

ಘಟನೆಯ ಬಳಿಕ ಸಂಸತ್ ಅಧಿವೇಶನವನ್ನು ಸ್ಥಗಿತಗೊಳಿಸಲಾಗಿದ್ದು, ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...