alex Certify
ಕನ್ನಡ ದುನಿಯಾ       Mobile App
       

Kannada Duniya

ಅಸಹಜ ಲೈಂಗಿಕಕ್ರಿಯೆ ನಡೆಸಿದವನಿಗೆ ಥಳಿತ

ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಕಾಮುಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನೈಜಿರಿಯಾದಲ್ಲಿ ನಡೆದಿದೆ.

ಉಗೋದಲ್ಲಿ ಕಾಮುಕ ಶಿನ್ ರ್ಯಾಂಬೋ ಗರ್ಭಿಣಿ ಮೇಕೆಯೊಂದಿಗೆ ಅಸಹಜವಾಗಿ ಲೈಂಗಿಕ ಕ್ರಿಯೆ ನಡೆಸುವಾಗಲೇ ಸಿಕ್ಕಿ ಬಿದ್ದಿದ್ದು, ಆತನನ್ನು ಗ್ರಾಮಸ್ಥರು ಬೆತ್ತಲೆಗೊಳಿಸಿ ಥಳಿಸಿದ್ದಾರೆ.

ಶಿನ್ ಮನೆಯಲ್ಲಿ ಮೇಕೆ ಜೋರಾಗಿ ಅರಚಾಡುವುದನ್ನು ಕೇಳಿದ ಸ್ಥಳೀಯರು ಮನೆಯ ಬಾಗಿಲು ಬಡಿದಿದ್ದು, ಬಾಗಿಲು ತೆರೆಯದಿದ್ದಾಗ, ಆಕ್ರೋಶಗೊಂಡ ಜನ ಬಾಗಿಲು ಮುರಿದು ಒಳ ನುಗ್ಗಿದ್ದಾರೆ.

ಆಗ ಶಿನ್ ಗರ್ಭಿಣಿ ಮೇಕೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡು ಬಂದಿದ್ದು, ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗ್ರಾಮವನ್ನು ಬಿಟ್ಟು ಹೋಗುವಂತೆ ಸಮುದಾಯದ ಮುಖಂಡರು ಶಿನ್ ಗೆ ಸೂಚಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...