alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಂಪ್, ಜಿನ್ಪಿಂಗ್ ರನ್ನೂ ಹಿಂದಿಕ್ಕಿದ್ದಾರೆ ನರೇಂದ್ರ ಮೋದಿ

ಸ್ವಿಡ್ಜರ್ಲೆಂಡ್ ನಲ್ಲಿ ನಡೆಯುತ್ತಿರುವ ಡೇವೊಸ್ ಶೃಂಗಸಭೆಗೆ ಸಜ್ಜಾಗ್ತಿರೋ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಮೂವರು ಅಗ್ರಗಣ್ಯ ನಾಯಕರಲ್ಲೊಬ್ಬರು. ಹೀಗಂತ ಅಂತರಾಷ್ಟ್ರೀಯ ಸಮೀಕ್ಷೆಯೊಂದು ಹೇಳಿದೆ.

50 ದೇಶಗಳಲ್ಲಿ Gallup International ಸಮೀಕ್ಷೆ ನಡೆಸಿದೆ. ಜನಾಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಬ್ರಿಟನ್ ಪ್ರಧಾನಿ ಥೆರೆಸಾ ಮೇ, ಇಸ್ರೇಲ್ ನ ಬೆಂಜಮಿನ್ ನೇತಾನ್ಯುಹು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲರಿಗಿಂತ್ಲೂ ಮೋದಿ ಮುಂದಿದ್ದಾರೆ.

ಜರ್ಮನಿಯ ಚಾನ್ಸಿಲರ್ ಏಂಜೆಲಾ ಮಾರ್ಕೆಲ್ ಹಾಗೂ ಫ್ರೆಂಚ್ ಅಧ್ಯಕ್ಷ ಇಮಾನ್ಯುಯೆಲ್ ಮ್ಯಾಕ್ರೊನ್ ಕೂಡ ಟಾಪ್ ಲೀಡರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಜನವರಿ 22 ಮತ್ತು 23ರಂದು ನಡೆಯಲಿರುವ ವರ್ಲ್ಡ್ ಎಕನಾಮಿಕ್ ಪೋರಂ ಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಸ್ವಿಡ್ಜರ್ಲೆಂಡ್ ಗೆ ತೆರಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...