alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಧಾನಿ ಹುದ್ದೆಗೆ ನವಾಜ್ ಶರೀಫ್ ತಮ್ಮ

shahbaz-sharif-pak

ಇಸ್ಲಾಮಾಬಾದ್: ಪಾಕಿಸ್ತಾನ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ, ಪ್ರಧಾನಿ ಹುದ್ದೆಯಿಂದ ಅನರ್ಹಗೊಂಡಿರುವ ನವಾಜ್ ಶರೀಫ್, ಅಧಿಕಾರವನ್ನು ತಮ್ಮ ಬಳಿಯಲ್ಲೇ ಉಳಿಸಿಕೊಳ್ಳಲು ತೀರ್ಮಾನಿಸಿದ್ದಾರೆ.

ತಮ್ಮ ಸಹೋದರನನ್ನು ಪ್ರಧಾನಿ ಹುದ್ದೆಗೆ ನೇಮಿಸಲು ತೀರ್ಮಾನಿಸಿದ್ದಾರೆ. ಪಾಕಿಸ್ತಾನ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಬಾಜ್ ಶರೀಫ್ ಅವರನ್ನು ಮುಂದಿನ ಪ್ರಧಾನಿಯಾಗಿ ನಿಯೋಜಿಸಿದ್ದಾರೆ.

ಭ್ರಷ್ಟಾಚಾರ, ಅಕ್ರಮ ಸಂಪತ್ತು ಗಳಿಕೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನವಾಜ್ ಶರೀಫ್ ಅವರನ್ನು ಅನರ್ಹಗೊಳಿಸಿತ್ತು.

ಇದರಿಂದ ನವಾಜ್ ಶರೀಫ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ಬೆನ್ನಲ್ಲೇ ತಮ್ಮ ಸಹೋದರನಿಗೆ ಪಟ್ಟ ಕಟ್ಟಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...