alex Certify
ಕನ್ನಡ ದುನಿಯಾ       Mobile App
       

Kannada Duniya

ನದಿಗುರುಳಿದ ಬಸ್: ಏಳು ಮಂದಿ ಸಾವು

ನೇಪಾಳದ ಚಿತ್ವಾನ್​ ಜಿಲ್ಲೆ ಬಳಿ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಬಸ್ಸೊಂದು​ ತ್ರಿಷೂಲಿ ನದಿಗೆ ಬಿದ್ದಿದ್ದು, ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ 17 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಬಸ್ ​ನಲ್ಲಿ ಒಟ್ಟು 29 ಮಂದಿ ಪ್ರಯಾಣಿಸುತ್ತಿದ್ದು, 22 ಪ್ರಯಾಣಿಕರನ್ನು ರಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...