alex Certify
ಕನ್ನಡ ದುನಿಯಾ       Mobile App
       

Kannada Duniya

ಬಲವಂತವಾಗಿ ನರ್ಸ್ ಗಳಿಂದ ಮಾಡಿಸಿದ್ರು ಇಂಥಾ ನೃತ್ಯ

ದಕ್ಷಿಣ ಕೊರಿಯಾದ ಆಸ್ಪತ್ರೆಯೊಂದರಲ್ಲಿ ನರ್ಸ್ ಗಳ ಮೇಲೆ ದೌರ್ಜನ್ಯ ನಡೆದಿದೆ. ಹಿರಿಯ ಅಧಿಕಾರಿಗಳ ಎದುರು ಅವರಿಂದ ಬಲವಂತವಾಗಿ ಸೆಕ್ಸಿ ಡಾನ್ಸ್ ಮಾಡಿಸಲಾಗಿದೆ. ನಂತರ ನರ್ಸ್ ಗಳ ಅಶ್ಲೀಲ ನೃತ್ಯದ ವಿಡಿಯೋವನ್ನು ಆನ್ ಲೈನ್ ನಲ್ಲಿ ಹರಿಬಿಟ್ಟಿರೋದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವಾರ್ಷಿಕ ಕ್ರೀಡಾಕೂಟ ನಡೆಯುತ್ತಿತ್ತು. ಈ ವೇಳೆ ಚಿಕ್ಕ ಟಾಪ್ ಹಾಗೂ ಚಡ್ಡಿ ತೊಡಿಸಿ ನರ್ಸ್ ಗಳಿಂದ ಬಲವಂತವಾಗಿ ಅಶ್ಲೀಲ ನೃತ್ಯ ಮಾಡಿಸಲಾಗಿದೆ. ಸೇಕ್ರೆಡ್ ಹಾರ್ಟ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಅವರು ನಿರಾಕರಿಸಬಾರದು ಅನ್ನೋ ಕಾರಣಕ್ಕೆ ಹೊಸದಾಗಿ ನೇಮಕ ಮಾಡಿಕೊಂಡ ನರ್ಸ್ ಗಳನ್ನು ಬಲವಂತಪಡಿಸಲಾಗಿದೆ.

ಹಿರಿಯ ಅಧಿಕಾರಿಗಳೆಲ್ಲ ಈ ನೃತ್ಯ ನೋಡಿ ಎಂಜಾಯ್ ಮಾಡಿದ್ದಾರೆ. ವಿಡಿಯೋ ವೈರಲ್ ಆಗ್ತಿದ್ದಂತೆ ಈ ಬಗ್ಗೆ ತನಿಖೆಗೆ ಸರ್ಕಾರ ಆದೇಶ ನೀಡಿದೆ. ಈ ಬಗ್ಗೆ ದೂರು ನೀಡಿದ್ದರೂ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿದ್ದರು ಅಂತಾನೂ ದಾದಿಯರು ಆರೋಪ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...