alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಹಾರುವ ತಟ್ಟೆಯ ವಿಡಿಯೋ

525503-huge-ufoಭೂಮಿಯನ್ನು ಹೊರತುಪಡಿಸಿ ಬೇರೆ ಗ್ರಹದಲ್ಲೂ ಜೀವಿಗಳಿವೆಯೋ ಎಂಬ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಈ ಕುರಿತು ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ವೆ. ಇದಕ್ಕೆ ಪೂರಕವೆಂಬಂತೆ ಆಗಸದಲ್ಲಿ ಕಾಣಿಸಿಕೊಳ್ಳುವ ಹಾರುವ ತಟ್ಟೆಗಳು ಕುತೂಹಲವನ್ನು ಮತ್ತಷ್ಟು ಹೆಚ್ಚಿಸುತ್ತವೆ.

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ಮತ್ತೇ ಚರ್ಚೆಗೆ ಕಾರಣವಾಗಿದೆ. ಮಲೇಶಿಯಾದ ಹಳ್ಳಿಯೊಂದರ ಮೇಲೆ ಬೃಹತ್ ಆಕಾರದ ಹಾರುವ ತಟ್ಟೆಯೊಂದು ಹಾದು ಹೋಗಿದ್ದು, ಮೊಬೈಲ್ ನಲ್ಲಿ ಸೆರೆ ಹಿಡಿದವರೊಬ್ಬರು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ.

ಈ ಬೃಹತ್ ಹಾರುವ ತಟ್ಟೆಯ ಕೆಳ ಭಾಗದಲ್ಲಿ ಪ್ರಜ್ವಲಿಸುವ ಬೆಳಕು ಕಾಣುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಈಗ ವೈರಲ್ ಆಗಿದೆ. ವಿಡಿಯೋ ಸತ್ಯಾಸತ್ಯತೆ ಕುರಿತು ಈಗ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ.

 

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...