alex Certify
ಕನ್ನಡ ದುನಿಯಾ       Mobile App
       

Kannada Duniya

ಸೊಸೆಯೊಂದಿಗೆ ಸೆಕ್ಸ್ ಮಾಡಿ ಪ್ರಾಣ ಕಳೆದುಕೊಂಡ

pak-sose

ಇಸ್ಲಾಮಾಬಾದ್: ಆಘಾತಕಾರಿ ಘಟನೆಯಲ್ಲಿ ಕಾಮುಕನೊಬ್ಬ ಮಗನ ಪತ್ನಿಯ ಮೇಲೆಯೇ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಶಾಂಗ್ಲಾ ಗ್ರಾಮದ ಗುಲ್ಜಾರ್ ಖಾನ್ ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ. ಈತನ ಪುತ್ರ ಸೇನೆಯಲ್ಲಿದ್ದು, ಆತನಿಗೂ ತಂದೆಯ ನೀಚ ಕೃತ್ಯದ ಬಗ್ಗೆ ಮಾಹಿತಿ ಇತ್ತು. ಕೆಲ ದಿನಗಳಲ್ಲೇ ಬೇರೆ ಮನೆ ಮಾಡಿ ಪತ್ನಿಯನ್ನು ಕರೆದೊಯ್ಯುವುದಾಗಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದ.

ಗುಲ್ಜಾರ್ ಖಾನ್ ಸೊಸೆಯ ಮೇಲೆ ಪದೇ, ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಆಕ್ರೋಶಗೊಂಡ ಆತನ ಪತ್ನಿ ಕೊಲೆ ಮಾಡಲು ನಿರ್ಧರಿಸಿದ್ದಾಳೆ.

ಸೊಸೆಯ ಮೇಲೆ ಮುಗಿಬಿದ್ದ ಗುಲ್ಜಾರ್ ಖಾನ್ ಮಲಗಿದ್ದ ಸಂದರ್ಭದಲ್ಲಿ ಆತನ ಪತ್ನಿಯೇ ಗುಂಡಿಟ್ಟು ಹತ್ಯೆ ಮಾಡಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗುಲ್ಜಾರ್ ಖಾನ್ ಪತ್ನಿ, ಮಗ ಹಾಗೂ ಸೊಸೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...