alex Certify
ಕನ್ನಡ ದುನಿಯಾ       Mobile App
       

Kannada Duniya

ಸಾರ್ವಜನಿಕ ಸ್ಥಳದಲ್ಲಿ ಕಾಮಕೇಳಿಗಿಳಿದ ಯುವ ಜೋಡಿ

ಕಾರಿನಲ್ಲಿ ಮುತ್ತಿನ ಮಳೆಗರೆಯುತ್ತಾ ಚೆಲ್ಲಾಟವಾಡುತ್ತಿದ್ದ ಯುವಜೋಡಿಯೊಂದನ್ನ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ, ಯುವತಿಯರಿಬ್ಬರು 18-19ರ ವಯೋಮಾನದವರಾಗಿದ್ದಾರೆ.

ಇಸ್ಲಾಮಾಬಾದ್ ನ ಜನನಿಬಿಡ ಪ್ರದೇಶದಲ್ಲಿ ಕಾರು ನಿಲ್ಲಿಸಿದ ಈ ಜೋಡಿ ಕಾರಿನಲ್ಲೇ ಕಾಮಕೇಳಿಗೆ ಇಳಿದಿತ್ತು. ಈ ಬಗ್ಗೆ ಸ್ಥಳೀಯರು ಪೊಲೀಸ್ ಠಾಣೆಗೆ ಕರೆ ಮಾಡಿ ದೂರು ನೀಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿದರೂ ಇವರಿಬ್ಬರ ಚೆಲ್ಲಾಟ ಮುಂದುವರೆದಿತ್ತು.

ಆನಂತರ ಇಬ್ಬರನ್ನು ಇಸ್ಲಾಮಾಬಾದ್ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಯುವ ಜೋಡಿ ಚೆಲ್ಲಾಟಕ್ಕಿಳಿದಿದ್ದ ಪ್ರದೇಶದಲ್ಲಿ ಪಾರ್ಕ್ ಮತ್ತು ಶಾಪಿಂಗ್ ಕಾಂಪ್ಲೆಕ್ಸ್ ಇದ್ದು ಈ ಹಿಂದೆ ಇದೇ ಸ್ಥಳದಲ್ಲಿ ಯುವ ಜೋಡಿಯನ್ನು ಬೆದರಿಸಿ ಹಣ ವಸೂಲಿ ಮಾಡುವ ದಂಧೆ ನಡೀತಿತ್ತು ಅಂತ ಪೊಲೀಸರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...