alex Certify
ಕನ್ನಡ ದುನಿಯಾ       Mobile App
       

Kannada Duniya

ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕ್

pak-s

ಇಸ್ಲಾಮಾಬಾದ್: ಪಾಕಿಸ್ತಾನ ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.

ತನ್ನ ಮೊದಲ ಜಲಾಂತರ್ಗಾಮಿ ನೌಕೆಯಿಂದ ಉಡಾಯಿಸಬಹುದಾದ ‘ಬಾಬರ್-3’ ಕ್ಷಿಪಣಿ ಪರೀಕ್ಷೆಯನ್ನು ಪಾಕಿಸ್ತಾನ ಯಶಸ್ವಿಯಾಗಿ ಅಜ್ಞಾತ ಸ್ಥಳದಲ್ಲಿ ನಡೆಸಿದೆ.

ಹಿಂದೂ ಮಹಾಸಾಗರದ ಅಜ್ಞಾತ ಸ್ಥಳದಲ್ಲಿ ನಡೆದ ಪರೀಕ್ಷೆ ಯಶಸ್ವಿಯಾಗಿದ್ದಕ್ಕೆ ಸೇನೆಯ ಹಿರಿಯ ಅಧಿಕಾರಿಗಳು, ನಿಯೋಜಿತ ತಂಡವನ್ನು ಅಭಿನಂದಿಸಿದ್ದಾರೆ.

450 ಕಿಲೋ ಮೀಟರ್ ದೂರ ವ್ಯಾಪ್ತಿಯಲ್ಲಿ ನಿಖರವಾದ ಗುರಿಯನ್ನು ತಲುಪುವ ಮತ್ತು ಸಿಡಿತಲೆಯನ್ನು ಸಾಗಿಸುವ ಸಾಮರ್ಥ್ಯವನ್ನು ಇದು ಹೊಂದಿದೆ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...