alex Certify
ಕನ್ನಡ ದುನಿಯಾ       Mobile App
       

Kannada Duniya

ಅತಿ ಹೆಚ್ಚು ಫೇಸ್ಬುಕ್ ಫಾಲೋವರ್ಸ್ ಹೊಂದಿದ್ದಾರೆ ಮೋದಿ

modi_pywekx1

ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವವರ ಪಟ್ಟಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೊದಲ ಸ್ಥಾನಕ್ಕೇರಿದ್ದಾರೆ. 4 ಕೋಟಿ ಫಾಲೋವರ್ಸ್ ಹೊಂದಿದ್ದಾರೆ ನರೇಂದ್ರ ಮೋದಿ. ಎರಡನೇ ಸ್ಥಾನದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದ್ದು, ಟ್ರಂಪ್ ಫಾಲೋವರ್ಸ್ ಸಂಖ್ಯೆ 2 ಕೋಟಿ.

ಮೋದಿ ಹೊರತುಪಡಿಸಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ 20 ಮಂದಿ ಪಟ್ಟಿಯಲ್ಲಿ ಸುಷ್ಮಾ ಸ್ವರಾಜ್ ಹಾಗೂ ಪ್ರಣಬ್ ಮುಖರ್ಜಿ ಹೆಸರೂ ಇದೆ. 2016ರಲ್ಲಿ ಮೋದಿ ಹಾಗೂ ಅವರ ತಾಯಿ ಒಟ್ಟಿಗೆ ಇರುವ ಫೋಟೋವನ್ನು ಕೋಟ್ಯಾಂತರ ಮಂದಿ ಇಷ್ಟಪಟ್ಟಿದ್ದಾರೆ.

ಪ್ರಣಬ್ ಮುಖರ್ಜಿ 9ನೇ ಸ್ಥಾನದಲ್ಲಿದ್ದರೆ ಸುಷ್ಮಾ ಸ್ವರಾಜ್ 16ನೇ ಸ್ಥಾನದಲ್ಲಿದ್ದಾರೆ. ಪಿಎಂಒ ಅಕೌಂಟ್ ಮೂರನೇ ಸ್ಥಾನದಲ್ಲಿದೆ. ಜನರ ಜೊತೆ ಹೆಚ್ಚು ಮಾತನಾಡುವ ವಿಶ್ವದ ನಾಯಕರ ಪಟ್ಟಿಯಲ್ಲಿಯೂ ಮೋದಿ ಮೊದಲ ಸ್ಥಾನದಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...