alex Certify
ಕನ್ನಡ ದುನಿಯಾ       Mobile App
       

Kannada Duniya

ಅಮೆರಿಕಾ ಅಧ್ಯಕ್ಷರನ್ನು ಹಿಂದಿಕ್ಕಿದ್ದಾರೆ ಪ್ರಧಾನಿ ಮೋದಿ…!

ಪ್ರಸಿದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಜಗತ್ತಿನಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವ ನಾಯಕರಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ.

ಹೌದು….ಪ್ರಧಾನಿ ಮೋದಿಯವರಿಗೆ ಫೇಸ್ ಬುಕ್ ನಲ್ಲಿ ಅತಿ ಹೆಚ್ಚು ಹಿಂಬಾಲಕರಿದ್ದಾರೆ. ಮೋದಿಗೆ ಒಟ್ಟು 43.2  ಮಿಲಿಯನ್ ಫಾಲೋವರ್ಸ್ ಇದ್ದಾರೆ. ಇನ್ನು ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಗೆ ಫೇಸ್ ಬುಕ್ ನಲ್ಲಿ 23.1 ಮಿಲಿಯನ್ ಫಾಲೋವರ್ಸ್ ಇದ್ದಾರೆ.

ಏಷ್ಯಾದಲ್ಲಿ ಫೇಸ್ ಬುಕ್ ಅನ್ನೋದು ಅತಿ ಹೆಚ್ಚು ಬಳಕೆಯಲ್ಲಿರುವ ಸಾಮಾಜಿಕ ಜಾಲತಾಣ. ಟ್ವಿಟ್ಟರ್ಗಿಂತಲೂ ಫೇಸ್ ಬುಕ್ ಅನ್ನೇ ಹೆಚ್ಚು ಬಳಸುತ್ತಾರೆ. ಇನ್ನು ಟ್ವಿಟ್ಟರ್ ನಲ್ಲಿ ಡೋನಾಲ್ಡ್ ಡ್ರಂಪ್ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ನಾಯಕರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...