alex Certify
ಕನ್ನಡ ದುನಿಯಾ       Mobile App
       

Kannada Duniya

ನ್ಯೂಯಾರ್ಕ್ ನಲ್ಲಿ ಪ್ರಬಲ ಬಾಂಬ್ ಸ್ಪೋಟ

ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್ ನಲ್ಲಿ ಪ್ರಬಲ ಸ್ಪೋಟ ಸಂಭವಿಸಿದೆ. ಮ್ಯಾನ್ ಹಟ್ಟನ್ ನಲ್ಲಿರುವ ಬಂದರು ಪ್ರಾಧಿಕಾರದ ಬಸ್ ನಿಲ್ದಾಣದ ಬಳಿ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ, ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಸ್ಪೋಟದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಬಂದರು ಪ್ರಾಧಿಕಾರದ ಬಸ್ ಟರ್ಮಿನಲ್ ನಲ್ಲಿ ಪ್ರವೇಶ ದ್ವಾರದ ಬಳಿ ಮತ್ತು ಸುರಂಗ ಮಾರ್ಗದಲ್ಲಿ 2 ಕಡೆ ಸ್ಪೋಟ ಸಂಭವಿಸಿದೆ. ಸ್ಥಳಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ ಧಾವಿಸಿದ್ದಾರೆ ಎಂದು ನ್ಯೂಯಾರ್ಕ್ ಪೊಲೀಸ್ ಇಲಾಖೆಯ ಬ್ರೆಂಡನ್ ರಯಾನ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...