alex Certify
ಕನ್ನಡ ದುನಿಯಾ       Mobile App
       

Kannada Duniya

ವಿದಾಯ ಭಾಷಣದಲ್ಲಿ ಒಬಾಮ ಹೇಳಿದ್ದೇನು…?

obama

ಚಿಕಾಗೋ: ಅಮೆರಿಕ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ, ಬರಾಕ್ ಒಬಾಮ ವಿದಾಯ ಭಾಷಣ ಮಾಡಿದ್ದಾರೆ.

ಚಿಕಾಗೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಬಾಮ ಅವರಿಗೆ ಅದ್ಧೂರಿ ಬೀಳ್ಕೊಡುಗೆ ನೀಡಲಾಗಿದ್ದು, ಅವರು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.

ನನ್ನನ್ನು ಉತ್ತಮ ಅಧ್ಯಕ್ಷನಾಗಿಸಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದ ಹೇಳುತ್ತೇನೆ. ಅಮೆರಿಕ ಮತ್ತಷ್ಟು ಪ್ರಬಲ ರಾಷ್ಟ್ರವಾಗಿ ರೂಪುಗೊಂಡಿದೆ ಎಂದು ಹೇಳಿದ್ದಾರೆ.

ಆರ್ಥಿಕ ಅವಕಾಶಗಳು ಎಲ್ಲರಿಗೂ ಸಮನಾಗಿವೆ. ಏಕತೆ, ಸಮಗ್ರತೆಗೆ ಒತ್ತು ನೀಡಬೇಕಿದೆ. ನಾವೆಲ್ಲರೂ ಒಟ್ಟಿಗೆ ದೇಶವನ್ನು ಮುನ್ನಡೆಸುವ ಕಾರ್ಯದಲ್ಲಿ ಭಾಗಿಯಾಗೋಣ ಎಂದು ಒಬಾಮ ಹೇಳಿದ್ದಾರೆ.

ಸಾಮಾನ್ಯ ಮನುಷ್ಯನು ಕೂಡ ಬದಲಾವಣೆ ತರಬಹುದಾಗಿದೆ. ಎಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಹೇಳುತ್ತಾ ಒಬಾಮ ಭಾವುಕರಾಗಿದ್ದಾರೆ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...