alex Certify
ಕನ್ನಡ ದುನಿಯಾ       Mobile App
       

Kannada Duniya

ಕಸಿನ್ ಜೊತೆ ಸಮಯ ಕಳೆಯುತ್ತಿದ್ದಾಳೆ ಪಿಗ್ಗಿ

ಬಾಲಿವುಡ್ ಬೆಡಗಿ ಪ್ರಿಯಾಂಕ ಚೋಪ್ರಾ ಇತ್ತೀಚಿನ ದಿನಗಳಲ್ಲಿ ಲಾಸ್ ಏಂಜಲೀಸ್ ನಲ್ಲಿದ್ದಾಳೆ. ತನ್ನ ಕಸಿನ್ಸ್ ಜೊತೆ ಕಾಲ ಕಳೆಯುತ್ತಿರುವ ಪ್ರಿಯಾಂಕ ಆ ಫೋಟೋಗಳನ್ನು ಇನ್ಸ್ಟ್ರಾಗ್ರಾಮ್ ಗೆ ಹಾಕಿದ್ದಾಳೆ.

ಸನ್ ಸೆಟ್ ಲೈಫ್ ಜೊತೆ ಅಣ್ಣ ಎಂದು ಶೀರ್ಷಿಕೆ ಹಾಕಿರುವ ಪಿಗ್ಗಿ ಕಸಿನ್ಸ್ ಜೊತೆ ಕಳೆದಿರುವ ಸುಂದರ ಕ್ಷಣಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಬಾಲಿವುಡ್ ನಿಂದ ಹಾಲಿವುಡ್ ಗೆ ಹಾರಿರುವ ಪ್ರಿಯಾಂಕ ಹಾಲಿವುಡ್ ನಲ್ಲಿ ಬ್ಯುಸಿಯಾಗಿದ್ದಾಳೆ.

ಸದ್ಯ ಅಮೆರಿಕಾ ಟಿವಿ ಶೋ ಕ್ವಾಂಟಿಕೊ ಸೀಸನ್ 3ರಲ್ಲಿ ಕಾಣಿಸಿಕೊಳ್ಳುತ್ತಿರುವ ಪ್ರಿಯಾಂಕ ಹಾಲಿವುಡ್ ನ ಎರಡು ಚಿತ್ರಗಳಲ್ಲಿ ನಟಿಸ್ತಿದ್ದಾಳೆ. A Kid Like Jake ಮತ್ತು Isn’t It Romantic? ಚಿತ್ರದಲ್ಲಿ ದೀಪಿಕಾ ನಟಿಸುತ್ತಿದ್ದಾಳೆ. ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಪಾಲ್ಗೊಂಡಿದ್ದ ಪ್ರಿಯಾಂಕ ಬಾಲಿವುಡ್ ನಲ್ಲಿ ಮಾಡದ ಯಾವ ಪಾತ್ರವನ್ನು ಹಾಲಿವುಡ್ ನಲ್ಲಿ ಮಾಡ್ತೀರಾ ಎಂಬ ಪ್ರಶ್ನೆಗೆ ಏನು ಇಲ್ಲ ಎಂದಿದ್ದಾಳೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...