alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಂದೂ ಸಮ್ಮೇಳನಕ್ಕೆ ಆರ್ಬಿಐ ಮಾಜಿ ಗವರ್ನರ್ ಗೆ ಆಹ್ವಾನ

ಅಮೆರಿಕಾದ ಶಿಕಾಗೋದಲ್ಲಿ ಸೆಪ್ಟೆಂಬರ್ ನಲ್ಲಿ ನಡೆಯಲಿರುವ ವಿಶ್ವ ಹಿಂದೂ ಸಮ್ಮೇಳನಕ್ಕೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ರಘುರಾಮ್ ರಾಜನ್ ರನ್ನ ವಿಶ್ವ ಹಿಂದೂ ಪರಿಷತ್ ಆಹ್ವಾನಿಸಿದೆ.

ವಿವೇಕಾನಂದರ ಚಿಕಾಗೋ ಭಾಷಣದ 125 ನೇ ವರ್ಷಾಚರಣೆಯ ಕಾರ್ಯಕ್ರಮ ಇದಾಗಿದ್ದು, ಸಂಘಪರಿವಾರದ ವಿಶ್ವ ಹಿಂದೂ ಪರಿಷತ್ ಮತ್ತು ಇತರ ಹಿಂದೂಪರ ಸಂಘಟನೆಗಳು ಇದನ್ನು ಆಯೋಜಿಸಿವೆ.

ನಾಗ್ಪುರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಆಹ್ವಾನಿಸಿರುವ ಬೆನ್ನಲ್ಲೆ, ಈಗ ವಿಶ್ವ ಹಿಂದೂ ಪರಿಷತ್ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ರಘುರಾಮ್ ರಾಜನ್ ರನ್ನು ಶಿಕಾಗೋದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನಿಸಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...